ETV Bharat / state

ಬೆಂಗಳೂರು: ಚೀಟಿ ಹೆಸರಿನಲ್ಲಿ ಚೀಟಿಂಗ್ ಆರೋಪ, ದಂಪತಿ ಬಂಧನ - Fraud Case

author img

By ETV Bharat Karnataka Team

Published : Apr 18, 2024, 3:42 PM IST

Updated : Apr 18, 2024, 5:54 PM IST

ಚೀಟಿ ಹೆಸರಿನಲ್ಲಿ ಹಣ ಪಡೆದು ವಂಚಿಸಿರುವ ಆರೋಪ ಪ್ರಕರಣದಲ್ಲಿ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಚೀಟಿ ಹೆಸರಿನಲ್ಲಿ ಚೀಟಿಂಗ್ ಆರೋಪ, ದಂಪತಿ ಪೊಲೀಸ್​ ವಶಕ್ಕೆ

ಬೆಂಗಳೂರು: ಚೀಟಿ ಹೆಸರಿನಲ್ಲಿ ಹಣ ಪಡೆದು ವಂಚಿಸಿರುವ ಆರೋಪದಡಿ ದಂಪತಿಯನ್ನು ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಿದ್ದಲಿಂಗಯ್ಯ ಹಾಗೂ ಪ್ರೇಮಾ ಕುಮಾರಿ ಬಂಧಿತ ದಂಪತಿ.

ಪ್ರಕೃತಿನಗರದಲ್ಲಿ ಕೆಲವು ವರ್ಷಗಳಿಂದ ಶ್ರೀ ಸಾಯಿಲಕ್ಷ್ಮೀ ಕೃಪೆ ಚಿಟ್ (ರಿ) ಹೆಸರಿನಲ್ಲಿ ಬಂಧಿತ ದಂಪತಿ ಚೀಟಿ ನಡೆಸುತ್ತಿದ್ದರು. ಇತ್ತೀಚಿಗೆ ಚೀಟಿ ಹಣ ನೀಡದೇ ನಾಪತ್ತೆಯಾಗಿದ್ದು ಬ್ಯಾಡರಹಳ್ಳಿ ಠಾಣೆಗೆ ಈ ಬಗ್ಗೆ ದೂರುಗಳು ಬಂದಿದ್ದವು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿ ದಂಪತಿಯನ್ನು ಬಂಧಿಸಿದ್ದಾರೆ. ವಂಚನೆಗೊಳಗಾಗಿರುವ ನೂರಾರು ಜನ ಠಾಣೆಯ ಎದುರು ಜಮಾಯಿಸಿದ್ದರು. ಇದೀಗ ಪೊಲೀಸರು ಆರೋಪಿ ದಂಪತಿಯ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಯುಪಿಐ ಸ್ಕ್ಯಾನರ್ ಅಪ್ ಡೇಟ್ ಸೋಗಿನಲ್ಲಿ ಹೋಟೆಲ್​​ ಮಾಲೀಕರಿಗೆ 48 ಸಾವಿರ ರೂ. ವಂಚನೆ - fraud to hotel owner

Last Updated : Apr 18, 2024, 5:54 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.