ETV Bharat / state

ಹೈಕೋರ್ಟ್ ಸೇರಿ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಲು ತೀರ್ಮಾನ - BR AMBEDKAR

ಹೈಕೋರ್ಟ್ ಸೇರಿ ಎಲ್ಲ ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಲು ಹೈಕೋರ್ಟ್ ನ್ಯಾಯಮೂರ್ತಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಹೈಕೋರ್ಟ್
ಅಂಬೇಡ್ಕರ್, ಹೈಕೋರ್ಟ್ (ETV Bharat)
author img

By ETV Bharat Karnataka Team

Published : June 21, 2025 at 12:25 AM IST

1 Min Read

ಬೆಂಗಳೂರು: ಕರ್ನಾಟಕ ಹೈಕೋರ್ಟ್​​ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠ ಸೇರಿದಂತೆ ಎಲ್ಲ ಜಿಲ್ಲಾ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಲು ತೀರ್ಮಾನಿಸಲಾಗಿದೆ.

ಇತ್ತೀಚೆಗೆ ನಡೆದ ಹೈಕೋರ್ಟ್ ನ್ಯಾಯಮೂರ್ತಿಗಳ ಫುಲ್ ಕೋರ್ಟ್ ಸಭೆಯಲ್ಲಿ ಈ ಕುರಿತಂತೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ನ್ಯಾಯಾಲಯದ ಸಭಾಂಗಣಗಳು, ಪ್ರಮುಖ ಸ್ಥಳಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಲಾಗುತ್ತದೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ಅವರು ಸತ್ತೋಲೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಪಿಎಂ ಕಿಸಾನ್: 20ನೇ ಕಂತಿನ 2 ಸಾವಿರ ಹಣ ರೈತರ ಖಾತೆಗೆ ಜಮೆ ಯಾವಾಗ ಗೊತ್ತಾ? - ಇಲ್ಲಿದೆ ಮಾಹಿತಿ

ಇದನ್ನೂ ಓದಿ: ವಿಶ್ವ ಯೋಗ ದಿನ 2025: ಸ್ವಾಸ್ಥ್ಯ ಬದುಕಿನೊಂದಿಗೆ ಉತ್ತಮ ಆರೋಗ್ಯವೇ ಯೋಗಾಯೋಗ, ಈ ದಿನದ ಇತಿಹಾಸವೇನು? ಇಲ್ಲಿದೆ ಡೀಟೇಲ್ಸ್​!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.