ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ಕೊಂಡೊಜಿ ಗ್ರಾಮದಲ್ಲಿ ಸಿಡಿಲು ಬಡೆದು ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವಯೋವೃದ್ದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ವೃದ್ದೆಯನ್ನ 60 ವರ್ಷದ ಮರಿಯವ್ವ ನಾಯ್ಕರ್ ಎಂದು ಗುರುತಿಸಲಾಗಿದೆ. ಮರಿಯವ್ವ ಮೂಲತಃ ಗದಗ ಜಿಲ್ಲೆ ಬಸಾಪುರ ಗ್ರಾಮದ ನಿವಾಸಿ. ಮಾವಿನ ತೋಟದ ಮನೆಯಲ್ಲಿ ಇದ್ದು ಕೆಲಸ ಮಾಡುತ್ತಿದ್ದ ಅಜ್ಜಿ.ತೋಟದಲ್ಲಿ ಸಿಡಿಲು ಬಡೆದು ಸಾವನ್ನಪ್ಪಿದ್ದಾಳೆ. ಹಾನಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನು ಓದಿ: ದಾವಣಗೆರೆ - ತುಮಕೂರು - ಚಿತ್ರದುರ್ಗ ನೇರ ರೈಲು ಮಾರ್ಗ ಯೋಜನೆ ಕೆಲವೇ ದಿನಗಳಲ್ಲಿ ಪೂರ್ಣ: ದ್ವಿಪಥ ರೈಲು ಮಾರ್ಗಕ್ಕೆ ಚಿಂತನೆ