ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಟೋಲ್ ಪ್ಲಾಜಾ ಬಳಿ ಚಿರತೆಯೊಂದು ಫ್ಲೈಓವರ್ ದಾಟಿ ಹೋಗಿದೆ. | Read More
Karnataka News - Karnataka Today Live : ಕರ್ನಾಟಕ ವಾರ್ತೆ Wed Sep 18 2024 ಇತ್ತೀಚಿನ ಸುದ್ದಿ
Published : Sep 18, 2024, 7:15 AM IST
|Updated : Sep 18, 2024, 11:03 PM IST
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿ ರಾಜಾರೋಷವಾಗಿ ಫ್ಲೈಓವರ್ ದಾಟಿದ ಚಿರತೆ - leopard crossing road
HSRP ಹಾಕಿಸದವರಿಗೆ ತಾತ್ಕಾಲಿಕ ರಿಲೀಫ್: ನ.20 ರವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ - Temporary relief for HSRP
ಹೆಚ್ಎಸ್ಆರ್ಪಿ ಅಳವಡಿಸಿಕೊಳ್ಳದವರಿಗೆ ಹೈಕೋರ್ಟ್ ಸದ್ಯಕ್ಕೆ ಬಿಗ್ ರಿಲೀಫ್ ನೀಡಿದೆ. ಮುಂದಿನ ವಿಚಾರಣೆವರೆಯೂ ಯಾವುದೇ ದಂಡ ವಸೂಲಿ ಮಾಡದಂತೆ ಆದೇಶ ನೀಡಿದೆ. | Read More
ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ: ನಾಳೆಗೆ ಆದೇಶ ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ - Court reserved order for tomorrow
ಶಾಸಕ ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಎರಡೂ ಕಡೆ ವಾದ- ಪ್ರತಿವಾದ ಆಲಿಸಿ ನಾಳೆಗೆ ತೀರ್ಪು ಕಾಯ್ದಿರಿಸಿದೆ. | Read More
ಒಂದು ದೇಶ, ಒಂದು ಚುನಾವಣೆ ಪ್ರಸ್ತಾಪ ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ ಸಿದ್ದರಾಮಯ್ಯ - One country one election
ಪ್ರಧಾನ ಮಂತ್ರಿಗಳು ಒಂದು ದೇಶ, ಒಂದು ಚುನಾವಣೆ ಎಂಬ ಗಿಮಿಕ್ ಮೂಲಕ ಜನರ ಗಮನವನ್ನು ಬೇರೆ ಕಡೆ ಸೆಳೆದು ತಮ್ಮ ವೈಫಲ್ಯ ಮುಚ್ಚಿಹಾಕಲು ಹೊರಟಿದ್ದಾರೆ. ಬಿಜೆಪಿ ಪಕ್ಷದ ಗುಪ್ತ ಅಜೆಂಡಾವನ್ನು ನಮ್ಮ ಪಕ್ಷ ಸಂಸತ್ನ ಒಳಗೆ ಮತ್ತು ಹೊರಗೆ ಎದುರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. | Read More
3 ವರ್ಷದ ಬಳಿಕ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆ: ಹವಾಮಾನ ಇಲಾಖೆ - More rainfall in the state
ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ ಎಂದು ಹವಾಮಾನ ಇಲಾಖೆ ಅಂಕಿ- ಅಂಶ ನೀಡಿದೆ. | Read More
ತುಮಕೂರು: ಆಂಬ್ಯುಲೆನ್ಸ್ ಸಿಗದೇ ತಂದೆ ಮೃತದೇಹ ಬೈಕ್‌ನಲ್ಲೇ ಸಾಗಿಸಿದ ಪುತ್ರರು! - Two sons shifted father dead body
ಆಂಬ್ಯುಲೆನ್ಸ್ ಸಿಗದೇ ತಮ್ಮ ತಂದೆಯ ಶವವನ್ನು ಪುತ್ರರು ಬೈಕ್‌ನಲ್ಲೇ ತಮ್ಮೂರಿಗೆ ಸಾಗಿಸಿದ ಘಟನೆ ಪಾವಗಡದಿಂದ ವರದಿ ಆಗಿದೆ. | Read More
ಡಿ.ಕೆ.ಶಿವಕುಮಾರ್ರನ್ನು ಮುಖ್ಯಮಂತ್ರಿಯಾಗಿಸಿ, ಒಕ್ಕಲಿಗರೆಲ್ಲರು ಒಗ್ಗೂಡಿ ಪಕ್ಷ ಕಟ್ಟೋಣ: ಶಾಸಕ ಕದಲೂರು ಉದಯ್ - MLA Kadalur Uday
ಮದ್ದೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಂಸದ ಡಿ.ಕೆ.ಸುರೇಶ್, ಮುಂಬರುವ ತಾ.ಪಂ. ಹಾಗೂ ಜಿ.ಪಂ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವೇ ಗೆಲುವು ಸಾಧಿಸುವಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಹುರಿದುಂಬಿಸಿದರು. | Read More
ಮೈಸೂರು ಚಿತ್ರನಗರಿಗೆ 110 ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಲು ಸಿಎಂ ಸೂಚನೆ - Mysuru Film city
ಮೈಸೂರಿನ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೆಲವು ಸೂಚನೆಗಳನ್ನು ನೀಡಿದ್ದಾರೆ. ಈಗಾಗಲೇ ಗುರುತಿಸಲಾದ 110 ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಿ ಆದೇಶ ಹೊರಡಿಸುವಂತೆ ಸೂಚಿಸಿದರು. | Read More
ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೊಡದಂತೆ ನಾನೇ ಮುಖಂಡರಿಗೆ ಹೇಳಿದ್ದೆ: ಛಲವಾದಿ ನಾರಾಯಣಸ್ವಾಮಿ - Chalavadi Narayanaswamy
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಎಸ್ಸಿ/ಎಸ್ಟಿ ಮೀಸಲಾತಿ ವಿರೋಧಿ ಹೇಳಿಕೆಯನ್ನು ಖಂಡಿಸಿ, ಬಿಜೆಪಿ ರಾಯಚೂರು ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. | Read More
ಮೋದಿ ಭಯದಿಂದ 'ಒಂದು ದೇಶ, ಒಂದು ಚುನಾವಣೆ'ಗೆ ಕಾಂಗ್ರೆಸ್ ವಿರೋಧ: ಆರ್.ಅಶೋಕ್ - One Nation One Election
ಒಂದು ದೇಶ, ಒಂದು ಚುನಾವಣೆ'ಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಾಪ್ರಹಾರ ನಡೆಸಿದ್ದಾರೆ. ಕಾಂಗ್ರೆಸ್ನವರಿಗೆ ಪ್ರಧಾನಿ ಮೋದಿಯವರ ಭಯವಿದೆ ಎಂದು ಹೇಳಿದ್ದಾರೆ. | Read More
ರಾಹುಲ್ ಗಾಂಧಿ ಮುಗಿಸಲು ಬಿಜೆಪಿ ಸಂಚು: ಸಿಎಂ ಸಿದ್ದರಾಮಯ್ಯ ಆರೋಪ - cm siddaramaiah slams bjp
ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ. ರಾಜಕೀಯವಾಗಿಯೂ ಮುಗಿಸುವ ಜೊತೆಗೆ ಪ್ರಾಣ ಭಯ ಹುಟ್ಟಿಸುವ ಬಿಜೆಪಿ ಷಡ್ಯಂತ್ರ ಆತಂಕ ಹುಟ್ಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. | Read More
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ನಡುವೆ ಗಲಾಟೆ: ಒಬ್ಬನ ಕೊಲೆಯಲ್ಲಿ ಅಂತ್ಯ - Quarrel ends in Murder
ಕೊಲೆಯಾದ ವ್ಯಕ್ತಿ ಹಾಗೂ ಕೊಲೆ ಮಾಡಿದಾತ ಇಬ್ಬರೂ ಬೇರೆ ಬೇರೆ ರಾಜ್ಯದವರಾಗಿದ್ದು, ಕೊಲೆ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಮುಂದಿನ ತನಿಖೆ ಕೈಗೊಳ್ಳಲಾಗುವುದು ಎಂದು ಎಸ್ಪಿ ಸಿ.ಕೆ.ಬಾಬ ತಿಳಿಸಿದ್ದಾರೆ. | Read More
ಸರ್ಕಾರದ ಹಗರಣ ಮುಚ್ಚಿಕೊಳ್ಳಲು ಗಲಾಟೆ ಮಾಡಿಸುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ - Nikhil Kumaraswamy
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು ಮೈಸೂರಿನ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ, ಪೂಜೆ ನೆರವೇರಿಸಿದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಪ್ರವಾಸ ಮಾಡಿ ಸದಸ್ಯತ್ವ ನೊಂದಣಿ ಹಾಗೂ ಪಕ್ಷದ ಬಲವರ್ಧನೆ ಮಾಡುತ್ತೇವೆ ಎಂದು ಅವರು ತಿಳಿಸಿದರು. | Read More
ಚಾಮರಾಜನಗರ: ಸಿರಿವಂತರು, ಸರ್ಕಾರಿ ನೌಕರರ ಬಳಿಯೂ ಬಿಪಿಎಲ್ ಕಾರ್ಡ್, 18 ಸಾವಿರ ಕಾರ್ಡ್ ರದ್ದು - BPL cards cancelled
ವಾರ್ಷಿಕ ಆದಾಯ ಅಧಿಕ, ಸರ್ಕಾರಿ ನೌಕರಿ ಹೊಂದಿದ್ದವರ ಬಿಪಿಎಲ್ ಕಾರ್ಡ್ಗಳನ್ನು ಮಾತ್ರವಲ್ಲದೆ, ಆರು ತಿಂಗಳುಗಳಿಂದ ಪಡಿತರ ಪಡೆಯದವರ ಬಿಪಿಎಲ್ ಕಾರ್ಡ್ಗಳನ್ನು ಆಹಾರ ಇಲಾಖೆ ರದ್ದುಪಡಿಸಿ, ಎಪಿಎಲ್ ಕಾರ್ಡ್ಗಳಾಗಿ ಪರಿವರ್ತಿಸಿದೆ. | Read More
ಚೀನಾ ಉಕ್ಕಿನ ಮೇಲೆ ಆಮದು ಸುಂಕದ ಬಗ್ಗೆ ಹಣಕಾಸು ಸಚಿವರೊಂದಿಗೆ ಚರ್ಚಿಸಿ ನಿರ್ಧಾರ: ಹೆಚ್.ಡಿ.ಕುಮಾರಸ್ವಾಮಿ - Import Duty On Chinese Steel
ಮಿಶ್ರಲೋಹ ತಯಾರಕರ ಒಕ್ಕೂಟದ (IPAFA) ವತಿಯಿಂದ ದೇಶೀಯ ಮಿಶ್ರಲೋಹ ಉದ್ಯಮ ಸಮ್ಮೇಳನ ನವದೆಹಲಿಯಲ್ಲಿ ಬುಧವಾರ ನಡೆಯಿತು. 'ದೇಶಿ ಉಕ್ಕು ಕ್ಷೇತ್ರವು ಅಪಾಯಕ್ಕೆ ಸಿಲುಕಲು ಬಿಡುವುದಿಲ್ಲ' ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. | Read More
ಹುಬ್ಬಳ್ಳಿ–ಪುಣೆ ವಂದೇ ಭಾರತ್ ರೈಲು ಸೇವೆ ಆರಂಭ: ಪ್ರಯಾಣಿಕರು ಹೇಳಿದ್ದೇನು?, ದರಪಟ್ಟಿ ವಿವರ ಇಲ್ಲಿದೆ - Hubbali Pune Vande Bharat train
ಹುಬ್ಬಳ್ಳಿ–ಪುಣೆ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇಂದು ತನ್ನ ಮೊದಲ ಸಂಚಾರ ನಡೆಸಿತು. ಮೊದಲ ಪ್ರಯಾಣ ಮಾಡಿದ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದರು. ಈ ಕುರಿತ ವರದಿ ಇಲ್ಲಿದೆ. | Read More
ಡ್ರಗ್ ಜಾಲದ ಬೇರು ಕತ್ತರಿಸಲು ತೀರ್ಮಾನ, ಗೃಹ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ: ಸಿಎಂ - Task Force To Control Drugs
ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಸಮರ ಮುಂದುರೆಸಿರುವ ಸರ್ಕಾರ, ಗೃಹ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಳತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. | Read More
ಸಂಗೊಳ್ಳಿ ರಾಯಣ್ಣನ ಹೆಸರು ಹೇಳಲೂ ಸಿದ್ದರಾಮಯ್ಯರಿಗೆ ನೈತಿಕತೆ ಇಲ್ಲ; ರವಿಕುಮಾರ್ - Ravikumar slams CM
ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ವಾಗ್ದಾಳಿ ನಡೆಸಿದರು. ಸಿಎಂ ಈ ರಾಜ್ಯದ ಜನರೆದುರು ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು. | Read More
ಬೆಂಗಳೂರು: ಪಾರ್ಕ್ನಲ್ಲಿ ಪ್ರಿಯತಮೆ ಜೊತೆ ಕುಳಿತಿದ್ದ ವ್ಯಕ್ತಿಗೆ ಯುವತಿಯ ಸ್ನೇಹಿತನಿಂದ ಚಾಕು ಇರಿತ - STABBED ON A MAN
ಚಾಕು ಇರಿತಕ್ಕೊಳಗಾದ ವ್ಯಕ್ತಿ ಯುವತಿ ಹಾಗೂ ಆಕೆಯ ಸ್ನೇಹಿತನ ವಿರುದ್ಧ ದೂರು ನೀಡಿದ್ದು, ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. | Read More
ದಂಡ ಸಹಿತ ಪಾನ್-ಆಧಾರ್ ಜೋಡಿಸಿದ ಬಡವರೂ ಆದಾಯ ತೆರಿಗೆ ಪಾವತಿದಾರರ ಪಟ್ಟಿಯಲ್ಲಿ! - Income Tax Payers List
ದಂಡ ಪಾವತಿ ಮಾಡಿ ಆಧಾರ್ ಕಾರ್ಡ್ ಪಾನ್ ಕಾರ್ಡ್ ಲಿಂಕ್ ಮಾಡಿರುವ ಬಡವರು ತೆರಿಗೆ ಪಾವತಿದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದು, ಇದರಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸರ್ಕಾರದ ಸವಲತ್ತುಗಳಿಂದ ವಂಚಿತರಾಗುವ ಆತಂಕ ಎದುರಾಗಿದೆ. | Read More
ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ; ಪೇನ್ ಕಿಲ್ಲರ್ ಮಾತ್ರೆ ನಿಯಂತ್ರಣಕ್ಕೆ ಕ್ರಮ: ಗೃಹ ಸಚಿವ ಪರಮೇಶ್ವರ್ - Drugs Trafficking Control
ರಾಜ್ಯದಲ್ಲಿ ಸುಲಭವಾಗಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. | Read More
ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ಅಟ್ಲಾಸ್: ಉಡುಪಿ ಖಗೋಳ ಶಾಸ್ತ್ರಜ್ಞ - Udupi Astronomer
ಅಪರೂಪದ ಧೂಮಕೇತುವೊಂದು ಶೀಘ್ರದಲ್ಲೇ ಕಾಣಿಸಲಿದೆ. ಇದನ್ನು ಮೊದಲು ಶತಮಾನದ ಧೂಮಕೇತು ಎಂದು ಬಣ್ಣಿಸಲಾಗಿತ್ತು. ಆದ್ರೆ ಇದು ವರ್ಷದ ಧೂಮಕೇತು ಎಂದು ಅಂದಾಜಿಸಲಾಗಿದೆ ಎಂದು ಖಗೋಳ ಶಾಸ್ತ್ರಜ್ಞ ತಿಳಿಸಿದ್ದಾರೆ. | Read More
ಗುಂಡ್ಲುಪೇಟೆ: ಟಿಪ್ಪರ್ ಅಡಿ ಬೈಕ್ ಸಿಲುಕಿದ್ದರೂ ಚಾಲನೆ, ಸಿಸಿಟಿವಿಯಲ್ಲಿ ಬೆಚ್ಚಿ ಬೀಳಿಸುವ ದೃಶ್ಯ ಸೆರೆ - Bike Tipper Accident
ಗುಂಡ್ಲುಪೇಟೆಯಲ್ಲಿ ಸಂಭವಿಸಿದ ಭೀಕರ ಅಪಘಾತದ ವಿಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಟಿಪ್ಪರ್ ಅಡಿ ಬೈಕ್ ಸಿಲುಕಿದ್ದರೂ ಚಾಲನೆ ಮಾಡಿರುವ ದೃಶ್ಯಗಳು ಬೆಚ್ಚಿ ಬೀಳಿಸುವಂತಿದೆ. | Read More
ಹಾವೇರಿ: ಗಣೇಶ ಮಂಟಪದಲ್ಲಿ ಮಹಿಳೆಯರ ಯಶೋಗಾಥೆ ಅನಾವರಣ, ವಂದೇ ಮಾತರಂ ಸಂಸ್ಥೆಯ ವಿಶಿಷ್ಟ ಪ್ರಯತ್ನ - Ganesha festival
ಪ್ರತಿವರ್ಷ ವಿಭಿನ್ನವಾಗಿ ಗಣೇಶ ಹಬ್ಬವನ್ನು ಆಚರಿಸುವ ಹಾವೇರಿಯ ವಂದೇ ಮಾತರಂ ಸಂಸ್ಥೆ ಈ ಬಾರಿ ನಮ್ಮ ದೇಶದ 37 ಸಾಧಕಿಯರ ಯಶೋಗಾಥೆಯನ್ನು ಗಣೇಶನನ್ನು ನೋಡಲು ಬರುವ ಭಕ್ತರಿಗೆ ಪರಿಚಯಿಸುವ ಕೆಲಸ ಮಾಡಿದೆ. | Read More
ನಾಗಮಂಗಲ ಗಲಾಟೆ: 55 ಜನರ ಬಂಧನ, ಅಮಾಯಕರ ಮೇಲೆ ಕ್ರಮವಿಲ್ಲ- ಮಂಡ್ಯ ಎಸ್ಪಿ - Nagamangala Riot Case
ನಾಗಮಂಗಲ ಗಲಾಟೆ ಪ್ರಕರಣ ಸಂಬಂಧ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ಹಂಚಿಕೊಂಡಿದ್ದಾರೆ. ಸದ್ಯ ಪಟ್ಟಣದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈದ್ ಮಿಲಾದ್ ಹಬ್ಬವೂ ಶಾಂತಿಯುತವಾಗಿ ನಡೆದಿದೆ. ನಗರದಲ್ಲಿ ಶಾಂತಿ ಕಾಪಾಡಲಾಗಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿದೆ. ಜನರು ಅಂಗಡಿ-ಮುಂಗಟ್ಟು ತೆರೆದು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು. | Read More
ಉಡುಪಿ: ಕೆಎಂಸಿ ಮಣಿಪಾಲದ ಡಾ.ಶೆರ್ಲಿ ಲೂಯಿಸ್ ಸಾಲಿನ್ಸ್‌ಗೆ ವುಮೆನೋವೇಟರ್ ಪ್ರಶಸ್ತಿ - WOMENOVATOR AWARD
ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿರುವ ಮಣಿಪಾಲ ಮೆಡಿಕಲ್ ಕಾಲೇಜು ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಶೆರ್ಲಿ ಸಾಲಿನ್ಸ್ ಗ್ಲೋಬಲ್ ಇನ್‌ಕ್ಯುಬೇಟರ್ ಫಾರ್ ವುಮೆನ್ (ವುಮೆನೋವೇಟರ್) ಎಂಬ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. | Read More
ಹುಬ್ಬಳ್ಳಿ: ಗಣೇಶೋತ್ಸವದ ಮೆರವಣಿಗೆಯಲ್ಲಿ ನಟ ದರ್ಶನ್ ಫೋಟೋ ಹಿಡಿದ ಅಭಿಮಾನಿ - Hubballi Ganesh Procession
ಹುಬ್ಬಳ್ಳಿಯಲ್ಲಿ ಮಂಗಳವಾರ ರಾತ್ರಿ ಅದ್ಧೂರಿಯಾಗಿ 105 ಗಣೇಶ ಮೂರ್ತಿಗಳ ಶೋಭಾಯಾತ್ರೆ ನಡೆಯಿತು. ಈ ವೇಳೆ ಅಭಿಮಾನಿಯೊಬ್ಬ ನಟ ದರ್ಶನ್ ಫೋಟೋ ಹಿಡಿದು ಕುಣಿದ ದೃಶ್ಯ ಕಂಡುಬಂತು. | Read More
ಡಿಸಿಇಟಿ-24: ಇಂದಿನಿಂದ ಕ್ಯಾಶುಯಲ್ ಸುತ್ತು ಆರಂಭ - DCET 24
ಡಿಸಿಇಟಿ-24 ಕ್ಯಾಶುಯಲ್ ಸುತ್ತು ಇಂದಿನಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. | Read More
ಬಾಗಲಕೋಟೆ: ಅದ್ಧೂರಿಯಾಗಿ ನೆರವೇರಿದ ಕಿಚಡಿ ಜಾತ್ರೆ, ಜಟಾ ಪ್ರದರ್ಶನ ಜಾತ್ರೆ - Fair In bagalkote
5 ಕಿಲೋ ಮೀಟರ್ ಅಂತರದಲ್ಲಿರುವ ಎರಡು ಊರುಗಳಾದ ಚಿಮ್ಮಡ ಪಟ್ಟಣ ಹಾಗೂ ಮಹಾಲಿಂಗಪುರ ಪಟ್ಟಣದಲ್ಲಿ ಅದ್ಧೂರಿಯಾಗಿ ಕಿಚಡಿ ಜಾತ್ರೆ ಹಾಗೂ ಜಟಾ ಪ್ರದರ್ಶನ ಜಾತ್ರೆ ನಡೆಯಿತು. | Read More
ಬೆಳಗಾವಿಯಲ್ಲಿ ಮೂವರಿಗೆ ಚಾಕು ಇರಿತ: ಪೊಲೀಸ್ ಆಯುಕ್ತರು ಹೇಳಿದ್ದೇನು? - Three Youths Stabbed
ಬೆಳಗಾವಿಯಲ್ಲಿ ಮೂವರು ಯುವಕರಿಗೆ ಚಾಕು ಇರಿಯಲಾಗಿದೆ. ಪೊಲೀಸ್ ಆಯುಕ್ತರು ಈ ಬಗ್ಗೆ ಪ್ರತಿಕ್ರಿಯಿಸಿ, ಸಂಪೂರ್ಣ ಮಾಹಿತಿ ನೀಡಿದ್ದಾರೆ. | Read More
ಜಮೀನು ವಿಚಾರದಲ್ಲಿ ನಾಯಿ ಛೂ ಬಿಟ್ಟ ಪ್ರಕರಣ: ದಾಖಲೆ ಸಲ್ಲಿಸಲು ಹೈಕೋರ್ಟ್ ಸೂಚನೆ - High Court
ಈ ಪ್ರಕರಣದ ವಿಚಾರಣೆಯ ವೇಳೆ ನ್ಯಾಯಮೂರ್ತಿಗಳ ಪ್ರಶ್ನೆಗಳು ಹಾಗೂ ಅರ್ಜಿದಾರರ ಪರ ವಕೀಲರ ಉತ್ತರಗಳು ನ್ಯಾಯಾಲಯದಲ್ಲಿ ಹಾಜರಿದ್ದವರನ್ನು ನಗೆಗಡಲಲ್ಲಿ ತೇಲಿಸಿತು. | Read More
ಸಿದ್ದರಾಮಯ್ಯ ಜೈಲಿಗೆ ಹೋದರೂ ರಾಜೀನಾಮೆ ಕೊಡಬಾರದು: ವಾಟಾಳ್ ನಾಗರಾಜ್ - Vatal Nagaraj Protest
ಸಿದ್ದರಾಮಯ್ಯನವರು ಜೈಲಿಗೆ ಹೋದರೂ ಸಹ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಾರದು ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. | Read More
ಮಾಜಿ ಶಾಸಕ ಲಿಂಗೇಶ್ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ - Former MLA Lingesh Case
ಜೆಡಿಎಸ್ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಸೇರಿ 9 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋಲಾರದ ರಾಜಣ್ಣ ಎಂಬವರು ದೂರು ನೀಡಿದ್ದರು. ಇದನ್ನು ಪರಿಗಣಿಸಿದ ವಿಚಾರಣಾಧೀನ ನ್ಯಾಯಾಲಯ ಆರೋಪಿಗಳ ವಿರುದ್ಧ ಎಫ್ಐಆರ್ಗೆ ಆದೇಶಿಸಿತ್ತು. | Read More
ಮಂಗಳೂರು: ಬಿದಿರಿನಲ್ಲಿ ಸುಂದರ ಮನೆ ಕಟ್ಟಿಸಿದ ವೈದ್ಯೆ, ಆಕರ್ಷಿಸುತ್ತಿದೆ ಪರಿಸರಸ್ನೇಹಿ ನಿವಾಸ - World Bamboo Day
ಮಂಗಳೂರಿನ ವೈದ್ಯರೊಬ್ಬರು ಪರಿಸರ ಸ್ನೇಹಿ ಬಿದಿರಿನಲ್ಲಿ ಮನೆ ಕಟ್ಟಿದ್ದಾರೆ. 8 ವರ್ಷಗಳ ಹಿಂದೆ ನಿರ್ಮಾಣವಾಗಿರುವ ಮನೆ ಇಂದಿಗೂ ತನ್ನ ಆಕರ್ಷಣೆಯನ್ನ ಕಳೆದುಕೊಂಡಿಲ್ಲ. | Read More
ಐತಿಹಾಸಿಕ ಬೆಳಗಾವಿ ಗಣೇಶೋತ್ಸವ ಮೆರವಣಿಗೆಗೆ ಅದ್ಧೂರಿ ಚಾಲನೆ: ವೈಭವದ ನಿಮಜ್ಜನೋತ್ಸವ - BELAGAVI GANESHOTSAVA PROCESSION
ಸಾರ್ವಜನಿಕ ಗಣೇಶ ಮೂರ್ತಿಗಳ ಮೆರವಣಿಗೆ ಆರಂಭವಾಗಿದ್ದು, ಜನರು ಪಟಾಕಿ, ಸಿಡಿಮದ್ದುಗಳನ್ನು ದೊಡ್ಡ ಪ್ರಮಾಣದಲ್ಲಿ ಸಿಡಿಸಿ ಸಂಭ್ರಮಿಸುತ್ತಿದ್ದು, ಮಕ್ಕಳು, ಯುವಕ–ಯುವತಿಯರು ಕುಣಿದು ಕುಪ್ಪಳಿಸುತ್ತಿದ್ದಾರೆ. ಬುಧವಾರ ಸಾಯಂಕಾಲದವರೆಗೂ ಮೆರವಣಿಗೆ ನಡೆಯಲಿದೆ. | Read More