ETV Bharat / state

ತನಿಖೆ ಚುರುಕುಗೊಳಿಸಿದ ಎಸ್​ಐಟಿ: ಹಾಸನದ ಎರಡು ಕಡೆಗಳಲ್ಲಿ ಪರಿಶೀಲನೆ - SIT Raid

author img

By ETV Bharat Karnataka Team

Published : May 14, 2024, 6:59 PM IST

Updated : May 14, 2024, 7:30 PM IST

ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಇದೀಗ ಹಾಸನದ ಎರಡು ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

SIT RAID
ಸಂಗ್ರಹ ಚಿತ್ರ (ETV Bharat)

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ, ಎರಡು ಕಡೆಗಳಲ್ಲಿ ಪರಿಶೀಲನೆ ನಡೆಸಿದೆ. ನಗರದ ಎರಡು ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಪೆನ್‌ ಡ್ರೈವ್ ಹಂಚಿಕೆ ಆರೋಪ ಪ್ರಕರಣ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಜೆಡಿಎಸ್‌ ಮುಖಂಡರು ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಜೈಲಿನಿಂದ ನೇರವಾಗಿ ದೇವೇಗೌಡರ ನಿವಾಸಕ್ಕೆ ಬಂದ ರೇವಣ್ಣ: ಕಾರ್ಯಕರ್ತರ ಕಂಡು ಕಣ್ಣೀರು - HD Revanna

Last Updated :May 14, 2024, 7:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.