ಟಿ20 ವರ್ಲ್ಡ್ ಕಪ್ ಫೈನಲ್​: ಭಾರತದ ಗೆಲುವಿಗೆ ಅಭಿಮಾನಿಗಳಿಂದ ವಿಶೇಷ ಪೂಜೆ - T20 WORLD CUP

🎬 Watch Now: Feature Video

thumbnail
ಟೀಂ ಇಂಡಿಯಾ ಗೆಲುವಿಗೆ ಅಭಿಮಾನಿಗಳಿಂದ ವಿಶೇಷ ಪೂಜೆ (ETV Bharat)

By ETV Bharat Karnataka Team

Published : March 8, 2026 at 3:23 PM IST

1 Min Read
Choose ETV Bharat

ಮೈಸೂರು: ಗುಜರಾತ್‌ನ ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಸಂಜೆ ನಡೆಯಲಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳು ದೇವರಿಗೆ ಪ್ರಾರ್ಥನೆ ಪೂಜೆ ಸಲ್ಲಿಸುತ್ತಿದ್ದಾರೆ.

ಮೈಸೂರಿನಲ್ಲಿ ನೂರೊಂದು ಗಣಪತಿ ದೇವಸ್ಥಾನದ ಮುಂಭಾಗ ಅಭಿಮಾನಿಗಳು ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.

ಗುಡ್​​ ಲಕ್​ ಇಂಡಿಯಾ, ಬ್ಲಾಕ್​ ಕ್ಯಾಪ್ಸ್​ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್​​ ಎಂದು ತಮ್ಮ ಮುಖದ ಮೇಲೆ ತ್ರಿವರ್ಣ ಧ್ವಜದ ಬಣ್ಣ ಹಾಕಿಸಿಕೊಳ್ಳುತ್ತಿದ್ದರು.

ಫೈನಲ್‌ನಲ್ಲಿ ನ್ಯೂಜಿಲೆಂಡ್ ಮಣಿಸಿ ಮತ್ತೊಮ್ಮೆ ವಿಶ್ವಕಪ್ ಮುಡಿಗೇರಿಸಿಕೊಳ್ಳುವಂತೆ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.

ಫೈನಲ್​ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಉತ್ತಮ ಪ್ರದರ್ಶನ ನೀಡುವ ಮೂಲಕ ಜಯಗಳಿಸಲಿ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಶುಭ ಕೋರಿದರು.

ಬಳ್ಳಾರಿಯಲ್ಲೂ ಟೀಮ್​ ಇಂಡಿಯಾ ಚಾಂಪಿಯನ್​ ಆಗಲೆಂದು ಫ್ಯಾನ್ಸ್​ ಶುಭ ಹಾರೈಸಿದರು. 

ಹಾಲಿ ಚಾಂಪಿಯನ್ ಟೀಮ್​ ಇಂಡಿಯಾ ಇದೀಗ ಸತತ 2ನೇ ಬಾರಿಗೆ ಟ್ರೋಫಿ ಮೇಲೆ ಕಣ್ಣಿಟ್ಟಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್​ ಫೈನಲ್​; IND vs NZ ಪಂದ್ಯದಿಂದ ಅಭಿಷೇಕ್​ ಶರ್ಮಾ ಔಟ್​?

ABOUT THE AUTHOR

...view details